*ಡಿವೈಡರ್‌ಗೆ ಕಾರ್ ಡಿಕ್ಕಿ: ತಾಯಿ-ಮಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರಿನ ರಾಷ್ಟ್ರೀಯ ಹೆದ್ದಾರಿ 75ರ ಉರ್ಕೇಹಳ್ಳಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ.  ಜಯಮಾಲಾ (60) ಹಾಗೂ ಅವರ ಪುತ್ರಿ ರಾಜೇಶ್ವರಿ (40) ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಜಯಮಾಲಾ ಹಾಗೂ ಪುತ್ರಿ ರಾಜೇಶ್ವರಿ ಮೂಲತಃ ರಾಯಚೂರಿನವರಾಗಿದ್ದು ಬೆಂಗಳೂರಿನಲ್ಲಿ ವಾಸವಿದ್ದರು. ಮಗ ಪ್ರೀತಂನನ್ನು ಶ್ರವಣಬೆಳಗೊಳದ ವಸತಿ ಶಾಲೆಗೆ ದಾಖಲಿಸಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ … Continue reading *ಡಿವೈಡರ್‌ಗೆ ಕಾರ್ ಡಿಕ್ಕಿ: ತಾಯಿ-ಮಗಳು ದುರ್ಮರಣ*