*ಭಾರಿ ಮಳೆ ಗಾಳಿಗೆ ತೆಂಗಿನ ಮರ ಬಿದ್ದು ತಾಯಿ-ಮಗನಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಲವು ಕಡೆ ವರುಣ ಅಬ್ಬರಿಸಿದ್ದಾನೆ. ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಮಳೆ ಹಾಗೂ ಗಾಳಿಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ತಾಯಿ, ಮಗನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ನೀಲವ್ವ ಯಲ್ಲಯ್ಯನವರ (70) ಮತ್ತು ಉಳವಪ್ಪ ಯಲ್ಲಯ್ಯನವರ (37) ಗಾಯಗೊಂಡವರು. ಸಂಜೆ ರಭಸವಾಗಿ ಬೀಸಿದ ಗಾಳಿ-ಮಳೆಯಿಂದ ಮನೆ ಪಕ್ಕದಲ್ಲಿದ್ದ ತೆಂಗಿನ ಮರ ಬೇರು ಸಮೇತ ಉರುಳಿ ಮನೆ ಮೇಲಕ್ಕೆ ಬಿದ್ದಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ನೀಲವ್ವ ಅವರಿಗೆ … Continue reading *ಭಾರಿ ಮಳೆ ಗಾಳಿಗೆ ತೆಂಗಿನ ಮರ ಬಿದ್ದು ತಾಯಿ-ಮಗನಿಗೆ ಗಾಯ*
Copy and paste this URL into your WordPress site to embed
Copy and paste this code into your site to embed