*ತಾಯಿ ಮಗನ ಜೋಡಿ ಕೊಲೆ: ಬೆಚ್ಚಿಬಿದ್ದ ಬೆಳಗಾವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ತಾಯಿ ಹಾಗೂ ಮಗನ ಜೋಡಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು ಜೋಡಿ ಕೊಲೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಯಿ ಚಂದ್ರವ್ವ ಅಪ್ಪಾರಾಯ ಇಚೇರಿ (62) ವಿಠಲ್ ಅಪ್ಪರಾಯ ಇಚೇರಿ (42) ಮೃತ ದುರ್ದೈವಿಗಳು.Home add -Advt ಇಬ್ಬರನ್ನೂ ಕೊಲೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು … Continue reading *ತಾಯಿ ಮಗನ ಜೋಡಿ ಕೊಲೆ: ಬೆಚ್ಚಿಬಿದ್ದ ಬೆಳಗಾವಿ*
Copy and paste this URL into your WordPress site to embed
Copy and paste this code into your site to embed