
ಪ್ರಗತಿವಾಹಿನಿ ಸುದ್ದಿ, ಗೋಕಾಕ – ಮಕ್ಕಳಿಬ್ಬರ ಜೊತೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗೋಕಾಕ್ ನಗರದ ಮೋಮಿನ ಗಲ್ಲಿಯಲ್ಲಿ ಘಟನೆ ನಡೆದಿದೆ. ಮೂವರೂ ಸಾವನ್ನಪ್ಪಿದ್ದಾರೆ.
ಲಕ್ಷ್ಮೀ ಯಮಕನಮರಡಿ (40) ಮಕ್ಕಳಾದ ಹರ್ಷಿಕಾ (8) ಮತ್ತು ಸಮರ್ಥ (6) ಎನ್ನುವ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ವಿಶ್ವಾಗ್ರಗಣ್ಯರೊಂದಿಗೆ ಸೆಲ್ಫಿಯಲ್ಲಿ ಮಿಂಚಿದ ಸಿದ್ದಾಪುರದ ಬಾಲಕ
ರಾಜ್ಯ ಕಾಂಗ್ರೆಸ್ ನಾಯಕರೆಲ್ಲ ಬೆಳಗಾವಿಯತ್ತ ದೌಡು
ಗೋಕಾಕ ಜಿಲ್ಲೆಗಾಗಿ ಹೋರಾಟಕ್ಕೆ ಸಂಕಲ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ