Latest

6 ವರ್ಷದ ಮಗುವನ್ನೇ ಕೊಂದ ತಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆತ್ತ ತಾಯಿಯೊಬ್ಬಳು 6 ವರ್ಷದ ಮಗುವನ್ನೇ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ.

ಪುಟ್ಟ ಮುಗುವಿಗೆ 6 ವರ್ಷದ ಮಗ ಹೊಡೆದಿದ್ದಾನೆ ಎಂದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಮೃತ ಮಗುವನ್ನು ಮನೀಷ್ ಎಂದು ಗುರುತಿಸಲಾಗಿದೆ.

ಆರೋಪಿ ದೇವಿ ರಾಜಸ್ತಾನ ಮೂಲದ ಮಹಿಳೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button