*BREAKING: ಹೆತ್ತ ತಾಯಿಯನ್ನೇ ಹತ್ಯೆಗೈದ ಅಪ್ರಾಪ್ತ ಮಗಳು ಹಾಗೂ ಪ್ರಿಯಕರ*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಮಗಳು ತನ್ನ ಅಪ್ರಾಪ್ತ ಪ್ರಿಯಕರ ಹಾಗೂ ಆತನ ಸ್ನೇಹಿತರ ಜೊತೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆಗೈದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಲು ಹೀಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನೇತ್ರಾವತಿ (34) ಮಗಳಿಂದಲೇ ಕೊಲೆಯಾದ ತಾಯಿ. ಅಪ್ರಾಪ್ತ ಮಗಳು ಆಗಾಗ ತನ್ನ ಪ್ರಿಯಕರ ಹಾಗೂ ಸ್ನೇಹಿತರನ್ನು ಮನೆಗೆ ಕರೆತರುತ್ತಿದ್ದಳು. ಕಳೆದ ಶನಿವಾರ ತಾಯಿ ಇದನ್ನು ಪ್ರಶ್ನಿಸಿದ್ದಾರೆ. ಈ ವೇಳೆ ತಾಯಿ, ಮಗಳು ಹಾಗೂ … Continue reading *BREAKING: ಹೆತ್ತ ತಾಯಿಯನ್ನೇ ಹತ್ಯೆಗೈದ ಅಪ್ರಾಪ್ತ ಮಗಳು ಹಾಗೂ ಪ್ರಿಯಕರ*