*ಹೆತ್ತ ಮಗುವನ್ನೇ ಬ್ಲೇಡ್ ನಿಂದ ಕೊಯ್ದು ಹತ್ಯೆಗೈದ ತಾಯಿ*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದ ಜಿಲ್ಲಾಸ್ಪತ್ರೆ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣ ಹೊಸ ತಿರುವು ಪಡೆದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರಿಗೆ ತಾಯಿಯೇ ಕಂದಮ್ಮನನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹೆತ್ತ ತಾಯಿಯೇ ತನ್ನ ಒಂದು ದಿನದ ಮಗುವನ್ನು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದ ಶೈಲಾ ಕೊಲೆ ಮಾಡಿರುವ ಆರೋಪಿ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ಆಸ್ಪತ್ರೆಯ ಹೆರಿಗೆ ವಾರ್ಡ್ ಗೆ ದಾಖಲಾಗಿದ್ದ ಶೈಲಾ … Continue reading *ಹೆತ್ತ ಮಗುವನ್ನೇ ಬ್ಲೇಡ್ ನಿಂದ ಕೊಯ್ದು ಹತ್ಯೆಗೈದ ತಾಯಿ*