*ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೊತೆ ಮೂರನೇ ಮದುವೆಯಾದ ಮೂರು ಮಕ್ಕಳ ತಾಯಿ*
ಪ್ರಗತಿವಾಹಿನಿ ಸುದ್ದಿ : ಮೂರು ಮಕ್ಕಳ ತಾಯಿ ತನ್ನ ಎರಡನೆ ಮದಿವೆಗೆ ಗುಡ್ ಬೈ ಹೇಳಿ ಮುಸ್ಲಿಂ ಧರ್ಮದಿಂದ ಹಿಂದು ಧರ್ಮಕ್ಕೆ ಮತಾಂತರಗೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಮೂರನೇ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ. ಮೊದಲು ಶಬ್ನಮ್ ಎಂದು ಕರೆಯಲ್ಪಡುತ್ತಿದ್ದ ಆ ಮಹಿಳೆ ಈಗ ಶಿವಾನಿ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದಾಳೆ. ಇದು ಆಕೆಗೆ ಮೂರನೇ ಮದುವೆ. ಶಿವಾನಿಯು ಪಕ್ಕದ ಮನೆಯ 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಳು, ಆಕೆ ಎರಡನೇ ಗಂಡನಿಗೆ ವಿಚ್ಛೇದನ ನೀಡಿ … Continue reading *ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೊತೆ ಮೂರನೇ ಮದುವೆಯಾದ ಮೂರು ಮಕ್ಕಳ ತಾಯಿ*
Copy and paste this URL into your WordPress site to embed
Copy and paste this code into your site to embed