*ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: 5 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ನಡೆದಿದೆ. ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನೆಬಾಗಿ ಗ್ರಮದ ಕವಿತಾ(27) ಹಾಗೂ ಪುತ್ರಿ ನಿಹಾರಿತಾ (5) ಮೃತ ಮಹಿಳೆ. ಪತಿ ಮಂಜುನಾಥ್ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದ ಮಹಿಳೆ ಪುಟ್ಟ ಮಗಳೊಂದಿಗೆ ಕೆರೆಗೆ … Continue reading *ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed