*ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಯತ್ನ: ತಾಯಿ ಸಾವು; ಮಗಳಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳು ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಕೃಷ್ಣಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ತಾಯಿ ಸೀತಾ (29) ಹಾಗೂ ನಾಲ್ಕು ವರ್ಷದ ಮಗಳು ಸೃಷ್ಟಿ ಆತ್ಮಹತ್ಯೆಗೆ ಯತ್ನಿಸಿದವರು. ಕೌಟುಂಬಿಕ ಕಲಹಕ್ಕೆ ನೊಂದು ತಾಯಿ ಸೀತಾ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ತಾಯಿ ಸೀತಾ ಸಾವನ್ನಪ್ಪಿದ್ದಾರೆ. ಮಗಳ ಸ್ಥಿತಿ ಗಂಭಿರವಾಗಿದೆ.Home add -Advt ಗಾಯಾಳು ಮಗಳನ್ನು ಸ್ಥಳೀಯ ಆಸ್ಪತ್ರೆಗೆ … Continue reading *ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಯತ್ನ: ತಾಯಿ ಸಾವು; ಮಗಳಿಗೆ ಗಂಭೀರ ಗಾಯ*