*ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇಲ್ಲಿನ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ಮನೆಯಲ್ಲಿ ತಾಯಿ ಹಾಗೂ ಮಗಳ ಶವ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ. ತಾಯಿ ಗೀತಾ (45) ಹಾಗೂ ಮಗಳು ಲಾವಣ್ಯ (17) ಮೃತರು. ತಾಯಿ-ಮಗಳು ಇಬ್ಬರೂ ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿ ಇಂದು ಪತ್ತೆಯಗೈದೆ. 6 ತಿಂಗಳ ಹಿಂದೆ ಗೀತಾ ಅವರ … Continue reading *ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ: ಕಾರಣವೇನು?*