*ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ: ಕಾರಣವೇನು?*
ಪ್ರಗತಿವಾಹಿನಿ ಸುದ್ದಿ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.Home add -Advt ಇಲ್ಲಿನ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ಮನೆಯಲ್ಲಿ ತಾಯಿ ಹಾಗೂ ಮಗಳ ಶವ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ. ತಾಯಿ ಗೀತಾ (45) ಹಾಗೂ ಮಗಳು ಲಾವಣ್ಯ (17) ಮೃತರು. ತಾಯಿ-ಮಗಳು ಇಬ್ಬರೂ ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿ ಇಂದು ಪತ್ತೆಯಗೈದೆ. 6 ತಿಂಗಳ ಹಿಂದೆ … Continue reading *ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ: ಕಾರಣವೇನು?*
Copy and paste this URL into your WordPress site to embed
Copy and paste this code into your site to embed