Cancer Hospital 2
Laxmi Tai Society2
Beereshwara add32

*ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ*

Anvekar 3

ಪ್ರಗತಿವಾಹಿನಿ ಸುದ್ದಿ: ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಲ್ಲಿ ನಡೆದಿದೆ.

ಸುಮಲತಾ (45) ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ ಮಗಳು. ಶಹಾಬದ್ ನ ಕಾಣಿಗಾ ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

Emergency Service

ಕಲಬುರ್ಗಿಯ ಎಂ.ಬಿ.ನಗರ ಬಡವಾಣೆ ನಿವಾಸಿಗಳು. ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ತಾಯಿ-ಮಗಳು ಇಂದು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.


Gokak Jyotishi add 8-2
Bottom Add3
Bottom Ad 2

You cannot copy content of this page