*ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಲ್ಲಿ ನಡೆದಿದೆ. ಸುಮಲತಾ (45) ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ ಮಗಳು. ಶಹಾಬದ್ ನ ಕಾಣಿಗಾ ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರ್ಗಿಯ ಎಂ.ಬಿ.ನಗರ ಬಡವಾಣೆ ನಿವಾಸಿಗಳು. ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ತಾಯಿ-ಮಗಳು ಇಂದು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. *ಮತ್ತೊಂದು ಅಮಾನವೀಯ ಘಟನೆ; ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ … Continue reading *ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed