*BREAKING: ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ತಾಯಿ*: *ಬಳಿಕ ತಾನೂ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ತಾಯಿಯೊಬ್ಬರು 14 ವರ್ಷದ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಮಗಳ ಅನಾರೋಗ್ಯಕ್ಕೆ ಬೇಸತ್ತು ಹೆತ್ತ ತಾಯಿಯೇ ಮಗಳನ್ನು ಕೊಲೆಗೈದಿದ್ದಾರೆ. ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸುದ್ದಿ ಕೇಳಿ ಇಡೀ ಕರಾವಳಿ ಜಿಲ್ಲೆ ಬೆಚ್ಚಿಬಿದ್ದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರಗ ಕಾಲೋನಿಯಲ್ಲಿ ಹೆತ್ತ ತಾಯಿಯೇ ಮಗಳ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. … Continue reading *BREAKING: ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ತಾಯಿ*: *ಬಳಿಕ ತಾನೂ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed