ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಆಯೇಷಾ ಕೊಲೆಯಾಗಿರುವ ಮಹಿಳೆ. ಶೋಫಿಯಾನ್ ತಾಯಿಯನ್ನೇ ಕೊಂದ ಮಗ. ಆರೋಪಿ ಶೋಫಿಯಾನ್ ಮಾನಸಿಕ ಅಸ್ವಸ್ತನಾಗಿದ್ದು ಕೆಲ ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದ. ಆಯೇಷಾ ತನ್ನ ಇಬ್ಬರು ಮಕ್ಕಳೊಂದಿಗೆ ಪುಟ್ಟೇನಹಳ್ಳಿ ಮನೆಯಲ್ಲಿ ವಾಸವಾಗಿದ್ದರು. ಹಿರಿಯ ಮಗ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಿರಿಯ ಮಗ ಶೋಫಿಯಾನ್ ತನ್ನ ತಾಯಿಗೆ ಹೊಡೆದು ಕೊಂದಿದ್ದಾನೆ ಎಂದು ತಿಳಿದುಬಂದಿದೆ. ಶೋಫಿಯಾನ್ ಗೆ … Continue reading *ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ*
Copy and paste this URL into your WordPress site to embed
Copy and paste this code into your site to embed