
ಪ್ರಗತಿವಾಹಿನಿ ಸುದ್ದಿ: ಉದ್ಯಮಿ ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಮನೆ ಮೇಲೆ ಜಾರಿ ನಿರ್ದೇಶನಾಲಯ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅನಿಲ್ ಅಂಬಾನಿ ಅವರ ಮುಂಬೈನಲ್ಲಿರುವ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




