*ಏಳು ತಿಂಗಳ ಹಸುಗೂಸಿನ ಮುಂದೆಯೇ ಆತ್ಮಹತ್ಯೆಗೆ ಶರಣಾದ ತಾಯಿ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ತನ್ನ 7 ತಿಂಗಳ ಹಸುಗೂಸಿನ ಮುಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ರಾಯಸಂದ್ರ ಮನೆಯಲ್ಲಿ ನಡೆದಿದೆ. ಸಾನಿಕಾ ಗೌಡ ಮಗುವಿನ ಮುಂದೆ ಆತ್ಮಹತ್ಯೆಗೆ ಶರಣಾದ ಮಹಿಳೆ. ಒಂದುವರೆ ವರ್ಷದ ಹಿಂದಷ್ಟೇ ಸಾನಿಕಾ ಶರಣ್ ಗೌಡ್ ಎಂಬಾತನನ್ನು ವಿವಾಹವಾಗಿದ್ದರು. ಬರ ಬರುತ್ತಾ ಪತಿ ಮಹಾಶಯ ಶರಣ್ ಗೆ ಬೇರೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧವಿರುವುದು ಗೊತ್ತಾಗಿದೆ. ಇದೇ ಕಾರಣಕ್ಕೆ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು.Home add -Advt ಈ ನಡುವೆ ಸಾನಿಕಾ … Continue reading *ಏಳು ತಿಂಗಳ ಹಸುಗೂಸಿನ ಮುಂದೆಯೇ ಆತ್ಮಹತ್ಯೆಗೆ ಶರಣಾದ ತಾಯಿ*