*ತಾಯಿ ಆತ್ಮಹತ್ಯೆ; ತಂದೆಯನ್ನು ಬರ್ಬರವಾಗಿ ಕೊಲೆಗೈದ ಮಗ*

ಪ್ರಗತಿವಾಹಿನಿ ಸುದ್ದಿ: ಪತಿಯ ಹಿಂಸೆ, ಕಿರುಕುಳಕ್ಕೆ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ತಾಯಿ ಸಾವಿಗೆ ಕಾರಣನಾದ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕೀಂಪುರ ಗ್ರಾಮದಲ್ಲಿ ನಡೆದಿದೆ.Home add -Advt ತಪ್ಪಮ್ಮ (52) ಪತಿ ಅಂಜನಪ್ಪ ಕಿರುಕುಳಕ್ಕೆ ಬೇಸತ್ತು ನಿನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ತಾಯಿ ಸಾವಿಗೆ ತಂದೆ ಅಂಜನಪ್ಪನೇ ಕಾರಣ ಎಂದು ಸಿಟ್ಟಿಗೆದ್ದ ಮಗ ರಮೇಶ್, ತಂದೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾನೆ. … Continue reading *ತಾಯಿ ಆತ್ಮಹತ್ಯೆ; ತಂದೆಯನ್ನು ಬರ್ಬರವಾಗಿ ಕೊಲೆಗೈದ ಮಗ*