*ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ಈ ಘಟನೆ ನಡೆದಿದೆ. ಹಸೀನಾ (25) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳಾದ ಅಸೀಮಾ (8), ಆಲ್ಮಿಸಾ ಕೋಯಿಲ್ (3) ಜೊತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ವಿಧಾನಸೌಧ, ವಿಕಾಸಸೌಧದಲ್ಲೇ ಮಹಿಳೆ ಮೇಲೆ ಅತ್ಯಾಚಾರ* … Continue reading *ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ*