*ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ*
ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ಈ ದುರಂತ ಸಂಭವಿಸಿದೆ. ರಾಜೇಶ್ ಎಂಬುವವರ ಪತ್ನಿ ವಾಣಿ ತನ್ನ ಇಬ್ಬರು ಗಂಡು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ವಾಣಿ (32) ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಆತ್ಮಹತ್ಯೆಗೆ ನಿಖರ … Continue reading *ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ*
Copy and paste this URL into your WordPress site to embed
Copy and paste this code into your site to embed