*ಬೆಳಗಾವಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ ಅತ್ಯಾಚಾರ: ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿಯಲ್ಲಿ ಘೋರ ಘಟನೆ ಬೆಳಕಿಗೆ ಬಂದಿದೆ. 5 ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿಯೇ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಜಿಲ್ಲೆಯ ಯರಗಟ್ಟಿ ಮಸೀದಿಯಲ್ಲಿ ಕಾಮುಕನೊಬ್ಬ ಹೇಯ ಕೃತ್ಯವೆಸಗಿದ್ದಾನೆ. ಸಿಸಿಟಿವಿ ದೃಶ್ಯ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.Home add -Advt ತುಫೇಲ್ ಅಹ್ಮದ್ (22) ಬಂಧಿತ ಆರೋಪಿ. ಎರಡು ವರ್ಷಗಳ ಹಿಂದೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಆದರೆ … Continue reading *ಬೆಳಗಾವಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ ಅತ್ಯಾಚಾರ: ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed