*ಚಲಿಸುತ್ತಿದ್ದ ಬಸ್ ನಲ್ಲಿಯೇ ಮಗುವಿಗೆ ಜನ್ಮ: ಕಿಟಕಿಯಿಂದ ಶಿಶುವನ್ನು ಹೊರಗೆಸೆದ ತಾಯಿ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದು, ಬಳಿಕ ಬಸ್ ಕಿಟಕಿಯಿಂದ ಮಗುವನ್ನು ಹೊರಗೆಸೆದಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪರ್ಭಾನಿ ಎಂಬಲ್ಲಿ ಈ ಘಟನೆ ನಡೆದಿದೆ. ಸ್ಲೀಪರ್ ಬಸ್ ನಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ತನ್ನ ಪತಿ ಸಹಾಯದಿಂದ ನವಜಾತ ಶಿಶುವನ್ನು ಬಸ್ ಕಿಟಕಿಯಿಂದ ಹೊರಗೆಸೆದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಕಂದಮ್ಮ ಸಾವನ್ನಪ್ಪಿದೆ. ಯುವತಿ ಹಾಗೂ ಆಕೆಯ ಗೆಳೆಯ ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಬಸ್ ನಲ್ಲಿ ಪುಣೆಯಿಂದ ಪರ್ಭಾನಿಗೆ … Continue reading *ಚಲಿಸುತ್ತಿದ್ದ ಬಸ್ ನಲ್ಲಿಯೇ ಮಗುವಿಗೆ ಜನ್ಮ: ಕಿಟಕಿಯಿಂದ ಶಿಶುವನ್ನು ಹೊರಗೆಸೆದ ತಾಯಿ*