*ಬಸ್ ನಿಂದ ಬಿದ್ದು ಕಂಡಕ್ಟರ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವೇಗವಾಗಿ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಬಸ್ ಕಂಡಕ್ಟರ್ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. ಈರಯ್ಯ (23) ಮೃತ ಕಂಡಕ್ಟರ್. ಬಾಗಲಕೋಟೆ ಮೂಲದ ಈರಯ್ಯ ಸುರತ್ಕಲ್ ನ ತಡಂಬೈಲ್ ನಲ್ಲಿ ವಾಸವಾಗಿದ್ದರು. ಸುರತ್ಕಲ್ ನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಬಸ್ ನ ಮುಂಗಾದ ಬಾಗಿಲಿನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಕಂಡಕ್ಟರ್, ನಂತೂರು ವೃತ್ತದಲ್ಲಿ ಬಸ್ ಟರ್ನಿಂಗ್ ಮಾಡುತ್ತಿದ್ದ ರಭಸಕ್ಕೆ ನಿಯಂತ್ರಣ ತಪ್ಪಿ … Continue reading *ಬಸ್ ನಿಂದ ಬಿದ್ದು ಕಂಡಕ್ಟರ್ ದುರ್ಮರಣ*