*ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಆಂಧ್ರ ಮೂಲದ ವಿಶ್ವನಾಥ್(28) ಎಂದು ಗುರುತಿಸಲಾಗಿದೆ. ತಲೆಯಿಲ್ಲದ ದೇಹ ಮಾತ್ರ ನಿನ್ನೆ ಪತ್ತೆಯಾಗಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ರೈಲ್ವೇ ಪೊಲೀಸರು ಘಟನೆ ಸಂಬಂಧ ಯುಡಿಆರ್​​ ದಾಖಲಿಸಿಕೊಂಡಿದ್ದರು. ಆದರೆ ಇಂದು ರುಂಡವೂ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ಸ್ಪಷ್ಟತೆ ಸಿಕ್ಕಿದೆ. ರೈಲಿಗೆ ತಲೆಕೊಟ್ಟು ವಿಶ್ವನಾಥ್​​ ಆತ್ಮಹತ್ಯೆಯ ವೇಳೆ ರುಂಡ ಮತ್ತು ದೇಹ ಎರಡೂ ಬೇರೆ ಬೇರೆ … Continue reading *ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ*