*ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲಾಗಿದೆ. ದ್ವೇಷ ಭಾಷಣ ಹಿನ್ನೆಲೆಯಲ್ಲಿ ಸುಮೊಟೋ ಕೇಸ್ ದಾಖಲಿಸಲಾಗಿದೆ. ಕುಮಟಾದಲ್ಲಿ ಕಾರ್ಯಕರ್ತರ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ರಡಿ ಪ್ರಕರಣ ದಾಖಲಾಗಿದೆ.Home add -Advt ಎರಡು ದಿನಗಳ ಹಿಂದೆ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತ ಕುಮಾರ್ ಹೆಗಡೆ, … Continue reading *ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು*