*ಬಾಬ್ರಿ ಮಸೀದಿ ಆದಂತೆ ಚಿನ್ನದಪಳ್ಳಿ ಮಸೀದಿ ನಿರ್ನಾಮ; ಸಂಸದ ಅನಂತ್ ಕುಮಾರ್ ಹೆಗಡೆ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಬಾಬ್ರಿ ಮಸೀದಿ ಆದಂತೆಯೇ ಭಟ್ಕಳದ ಚಿನ್ನದಪಳ್ಳಿ ಮಸೀದಿ ನಿರ್ನಾಮವಾಗುತ್ತೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ನಡೆದ ಬಿಜೆಪಿ ಕರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ, ಬಾಬ್ರಿ ಮಸಿದಿ ರೀತಿಯಲ್ಲೇ ಚಿನ್ನದಪಳ್ಳಿ ಮಸೀದಿ ನಿರ್ನಾಮ ಮಾಡುತ್ತೇವೆ. ಇದನ್ನು ಬೇಕಾದ್ರೆ ಬೆದರಿಕೆ ಅಂತ ತಿಳಿದುಕೊಳ್ಳಿ.ಚಿನ್ನದಪಳ್ಳಿ ಮಸೀದಿ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ಹೇಳಿದ್ದಾರೆ.Home add -Advt ಇದು ಕೇವಲ ನನ್ನ ತೀರ್ಮಾನ ಅಲ್ಲ. ಇಡೀ … Continue reading *ಬಾಬ್ರಿ ಮಸೀದಿ ಆದಂತೆ ಚಿನ್ನದಪಳ್ಳಿ ಮಸೀದಿ ನಿರ್ನಾಮ; ಸಂಸದ ಅನಂತ್ ಕುಮಾರ್ ಹೆಗಡೆ ಸ್ಫೋಟಕ ಹೇಳಿಕೆ*