ಸುಕ್ಷೇತ್ರ ಮುಗಳಖೋಡ ಮಠಕ್ಕೆ ಸಂಸದ ಅಣ್ಣಾಸಾಬ ಜೊಲ್ಲೆ, ಶಾಸಕಿ ಶಶಿಕಲಾ ಜಿಲ್ಲೆ ಭೇಟಿ

; ಸದ್ಗುರು ಯಲ್ಲಾಲಿಂಗ ಪ್ರಭು ಮಹಾರಾಜರ ಕರ್ತೃಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಜೊಲ್ಲೆ ದಂಪತಿಗಳುHome add -Advt ಪ್ರಗತಿವಾಹಿನಿ ಸುದ್ದಿ, ಮುಗಳಖೋಡ : ಪಟ್ಟಣದ ಸದ್ಗುರು ಯಲ್ಲಾಲಿಂಗ ಪ್ರಭು ಮಹಾರಾಜರ ಶ್ರೀಮಠಕ್ಕೆ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಭೇಟಿ ನೀಡಿದ್ದರು. ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ್, ಮಾಜಿ ಮುಖ್ಯಮಂತ್ರಿ ಬೆಳಗಾವಿ ಲೋಕಸಭಾ ಕ್ಷೇತ್ರದ … Continue reading ಸುಕ್ಷೇತ್ರ ಮುಗಳಖೋಡ ಮಠಕ್ಕೆ ಸಂಸದ ಅಣ್ಣಾಸಾಬ ಜೊಲ್ಲೆ, ಶಾಸಕಿ ಶಶಿಕಲಾ ಜಿಲ್ಲೆ ಭೇಟಿ