*ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಎಚ್ಚರಿಕೆ ಕೊಟ್ಟ ಸಂಸದ ಅಣ್ಣಾಸಾಹೇಬ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದ ಕಂಗಾಲದ ರೈತರ ಗಾಯದ ಮೇಲೆ ಬರೆಎಳೆದಂತೆ ಇನ್ನೂ ಮುಂದೆ ರೈತರ ಪಂಪಸೆಟ್‌ಗಳಿಗೆ ವಿದ್ಯುತ್ ಪಡೆಯಬೇಕಾದರೇ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‌ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ … Continue reading *ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಎಚ್ಚರಿಕೆ ಕೊಟ್ಟ ಸಂಸದ ಅಣ್ಣಾಸಾಹೇಬ ಜೊಲ್ಲೆ*
Copy and paste this URL into your WordPress site to embed
Copy and paste this code into your site to embed