
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯದ ನೂತನ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರನ್ನು ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ನೂತನ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವರಾಗಿ ನೇಮಕಗೊಂಡ ಶೋಭಾ ಕರಂದ್ಲಾಜೆ ಅವರನ್ನು ಕೂಡ ಭೇಟಿಯಾಗಿ, ಸತ್ಕರಿಸಿ, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ಜನರ ಅನೂಕುಲಕ್ಕಾಗಿ ಸಮುದಾಯ ಭವನ ನಿರ್ಮಾಣ: ಬಸವಪ್ರಸಾದ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ