*ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಸಿಎಂ ಕರ್ನಾಟಕದ ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು  ಘೋಷಿಸಿರುವುದಕ್ಕೆ ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಸಂಸದ  ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ,150 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತಿಲ್ಲ. ಹೊಸೂರು ತಮಿಳುನಾಡಿನಲ್ಲಿದ್ದರೂ ಅದರ ಭಾರ ಬೆಂಗಳೂರಿನ ಮೇಲಿದೆ. ಬೆಂಗಳೂರು‌  ಬೆಳೆಯುತ್ತಿರುವುದನ್ನು  ನೋಡಿದರೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಹೊಸದಾಗಿ ವಿಮಾನ ನಿಲ್ದಾಣ ಇಲ್ಲಿ ಮಾಡದಿದ್ದರೂ ಹೆಚ್‌ಎಎಲ್ ಅನ್ನು … Continue reading *ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ*