*ಯುವಕರು ಗರಡಿಮನೆಗಳತ್ತ ಹೆಜ್ಜೆ ಹಾಕಿದ್ರೆ ಕುಸ್ತಿಯ ಗತವೈಭವ ಮತ್ತೆ ಮರುಕಳಿಸುತ್ತೆ: ಸಂಸದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ; ಮೂಡಲಗಿ: ಯಾಂತ್ರಿಕ ಬದುಕು ಮತ್ತು ಆಧುನಿಕತೆಯ ಅಬ್ಬರದಲ್ಲಿ ವ್ಯಾಯಾಮ ಶಾಲೆ, ಗರಡಿ ಮನೆಗಳು ಅವಸಾನದ ಅಂಚಿಗೆ ತಲುಪಿವೆ. ಅವುಗಳನ್ನು ಮರು ಸ್ಥಾಪಿಸಿ ಯುವಕರನ್ನು ಪ್ರೇರಣೆಗೋಳಿಸುವ ಮೂಲಕ ಪ್ರಾಚೀನ ಭಾರತದ ಕ್ರೀಡೆಗಳಾದ ಕುಸ್ತಿ ಕಬ್ಬಡಿ ಆಟಗಳಿಗೆ ಆದ್ಯತೆ ನೀಡಲಾಗುತ್ತದೆ ಗತಕಾಲದ ವೈಭವ ಮತ್ತೆ ಮರುಕಳಿಸಿದ್ದು ದೇಶಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಬೆಳೆಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಡಿ-೧೦ ರಂದು ಕಲ್ಲೋಳಿ ಪಟ್ಟಣದಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ … Continue reading *ಯುವಕರು ಗರಡಿಮನೆಗಳತ್ತ ಹೆಜ್ಜೆ ಹಾಕಿದ್ರೆ ಕುಸ್ತಿಯ ಗತವೈಭವ ಮತ್ತೆ ಮರುಕಳಿಸುತ್ತೆ: ಸಂಸದ ಈರಣ್ಣ ಕಡಾಡಿ*
Copy and paste this URL into your WordPress site to embed
Copy and paste this code into your site to embed