*ಇದು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದ ಸಂಸದ ಕಾರಜೋಳ*

ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದು ಕೊಚ್ಚಿ ಹೋಗಿರುವ ಘಟನೆ ಬಗ್ಗೆ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೊಸ ಭವಿಷ್ಯವನ್ನೇ ನುಡಿದಿದ್ದಾರೆ. ತುಂಗಭದ್ರಾ ಡ್ಯಾಂ ಗೇಟ್ ಕಟ್ ಆಗಿರುವ ವಿಚಾರವಾಗಿ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಇದು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದಿದ್ದಾರೆ.Home add -Advt ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಸರಿಯಿಲ್ಲ. ರಾಜ್ಯದ … Continue reading *ಇದು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದ ಸಂಸದ ಕಾರಜೋಳ*