*ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂಸದ ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರಕಾರದ ಇಲಾಖೆಗಳಾದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ನೈರುತ್ಯ ರೇಲ್ವೆ ಇಲಾಖೆ, ವಿಮಾನಯಾನ ಇಲಾಖೆ ಕೈಗೊಂಡಿರುವ ವಿವಿಧ ಅಭಿವೃದ್ಧಿ ಪರ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಸಭೆ ನಡೆಸಿದರು.‌ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ  ಮೊಹಮ್ಮದ್ ರೋಷನ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. Home add -Advt ಮೊದಲಿಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಾಯಿತು. ಈ ಇಲಾಖೆಯನ್ವಯ ಬೆಳಗಾವಿ ನಗರದಲ್ಲಿ ಕೈಕೊಳ್ಳಲಾಗಿತ್ತಿರುವ ರಿಂಗ್ ರಸ್ತೆ/ ಬೈಪಾಸ್ … Continue reading *ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂಸದ ಜಗದೀಶ್ ಶೆಟ್ಟರ್*