*ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು ಭಾಗವಹಿಸಿ, ಹೂವಿನ ಮಾರುಕಟ್ಟೆ ಮಳಿಗೆ ನಿರ್ಮಾಣಕ್ಕೆ ದಂಡುಮಂಡಳಿ ಪ್ರದೇಶದ ಸುಮಾರು 6045 ಚ.ಮಿ ಕ್ಷೇತ್ರವನ್ನು ಕೃಷಿ ಮರುಕಟ್ಟೆ ಸಮಿತಿಯ ಪರವಾನಗಿ ಪಡೆಯದೆ ನಿಯಮ ಬಾಹಿರವಾಗಿ ಹಂಚಿಕೆ ಮಾಡಿರುವ ವಿಚಾರವಾಗಿ ದಂಡುಮಂಡಳಿಗೆ ಲಕ್ಷಾಂತರ ರೂಪಾಯಿ ನಷ್ಟಕ್ಕೆ ದಾರಿ ಮಾಡಿಕೊಟ್ಟಿರುವ ವಿಷಯ ಪ್ರಸ್ತಾಪಿಸಿ, ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ದಂಡುಮಂಡಳಿ ಪ್ರದೇಶವನ್ನು ಯಾವುದೊ ಒಂದು ಉದ್ದೇಶಕ್ಕಾಗಿ ಹಂಚಿಕೆ ಮಾಡುವ … Continue reading *ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್ *