
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇಂದ್ರ ನಾಗರಿಕ ವಿಮಾನಯಾನ ಹಾಗೂ ವಸತಿ ಮತ್ತು ನಗರ ವ್ಯವಹಾರ ಖಾತೆ ರಾಜ್ಯ ಸಚಿವ ಹರ್ದಿಪ್ ಸಿಂಗ್ ಪುರಿ ಅವರ ನವದೆಹಲಿಯ ನಿರ್ಮಾಣ್ ಭವನ ಕಚೇರಿಗೆ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೌಜನ್ಯದ ಭೇಟಿ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ