ಪ್ರಗತಿವಾಹಿನಿ ಸುದ್ದಿ, ಲಕ್ನೋ – ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಕ್ನೋ ನಿವಾಸಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಬುಧವಾರ ಸೌಹಾರ್ದಯುತ ಭೇಟಿ ನೀಡಿದ್ದರು.
ಯೋಗಿ ಆದಿತ್ಯನಾಥ ಅವರೊಂದಿಗೆ ಕೆಲ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು. ಈ
ವೇಳೆ ಅವರು ಜೊಲ್ಲೆಯವರಿಗೆ ಪವಿತ್ರ ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ಪುಸ್ತಕಗಳನ್ನು ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ