
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ವಿನಾಯಕ ನಗರ ಮತ್ತು ಬುಡಾ ಸ್ಕೀಂ ನಂ 51ರಲ್ಲಿ ಉಚಿತ ವ್ಯಾಕ್ಸಿನೇಶನ್ ಕಾರ್ಯಕ್ರಮಕ್ಕೆ ಸಂಸದೆ ಮಂಗಲಾ ಅಂಗಡಿ ಮತ್ತು ಸಾಮಾಜಿಕ ಕಾರ್ಯಕರ್ತೆ ಡಾ.ಸೋನಾಲಿ ಸರ್ನೋಬತ್ ಚಾಲನೆ ನೀಡಿದರು.
ಪೃಥ್ವಿ ಸಿಂಗ್ ಫೌಂಡೇಶನ್ ಸಹಯೋಗದಲ್ಲಿ ನಡೆದ ಆ ಕಾರ್ಯಕರ್ಮದಲ್ಲಿ ಡಾ.ಸೋನಾಲಿ ಸರ್ನೋಬತ್ ಕೆಲವರಿಗೆ ಸ್ವತಃ ಲಸಿಕೆ ನೀಡಿದರು. ವಿಲಾಸ ಪೈ, ಭೈರು ಪಾಟೀಲ, ಸ್ಥಳೀಯ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ