*ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಸಂಸದ ಸ್ಥಾನದಿಂದ ಅನರ್ಹ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಾಸನ ಕ್ಷೇತ್ರ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದಲೇ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ, ಸಂಸದ ಸ್ಥಾನಕ್ಕೆ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಪ್ರಶ್ನಿಸಿ ಎ.ಮಂಜು, ದೇವರಾಜೇಗೌಡ ಎಂಬುವವರು ಹೈಕೋರ್ಟ್ ನಲ್ಲಿ ಚುನವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.Home add -Advt *ರಾಜ್ಯದಲ್ಲಿ … Continue reading *ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಸಂಸದ ಸ್ಥಾನದಿಂದ ಅನರ್ಹ*