ಪ್ರಗತಿವಾಹಿನಿ ಸುದ್ದಿ; ರಾಮನಗರ: ಸಂಸದ ಪ್ರತಾಪ್ ಸಿಂಹ ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಪಲ್ಟಿಯಾದ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ಬಳಿ ಮುದುಗೆರೆ ಗ್ರಾಮದ ಬಳಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ಪ್ರತಾಪ್ ಸಿಂಹ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಮುದುಗೆರೆ ಗ್ರಾಮದ ಬಳಿ ಕಾರು ಪಲ್ಟಿಯಾಗಿದೆ. ಪ್ರತಾಪ ಸಿಂಹಗೆ ಅಪಾಯವಾಗಿಲ್ಲ ಎಂದು ಗೊತ್ತಾಗಿದೆ.
ಕಾರಿನಲ್ಲಿ ಒಟ್ಟು 6 ಜನರು ಇದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಬರಬೇಕಿದೆ.
ಅಧಿವೇಶನದ ವೇಳೆ ಪ್ರತಿಭಟನೆ: ಪೊಲೀಸರ ಸೂಚನೆ ನೋಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ