*ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 504, 153ರ ಅಡಿಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.Home add -Advt ನಿನ್ನೆ ಹುಣಸೂರಿನಲ್ಲಿ ನಡೆದ ಹನುಮಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆ ಎಂದು … Continue reading *ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು*