*ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ರಾಣಿ ಚೆನ್ನಮ್ಮ ಕೀರು ಮೃಗಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ ಇಂದು ಬೆಳಗಾವಿ ಹೊರವಲಯದ ಭೂತರಾಮನಹಟ್ಟಿ ಗ್ರಾಮದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕೀರು ಮೃಗಾಲಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ  ಮೇಲಿರುವ ಅವರ ಬದ್ಧತೆಯನ್ನು ತೋರಿಸಿದರು. Home add -Advt ಇಂದು ಭೇಟಿ ನೀಡಿದ ಸಮಯದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು,  ಮೃಗಾಲಯದ ಸೌಕರ್ಯಗಳನ್ನು ವೀಕ್ಷಿಸಿದರು, ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.‌ … Continue reading *ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ*