*ನಿಪ್ಪಾಣಿ ಕ್ಷೇತ್ರದ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರೀ ಮಳೆ ಹಾಗೂ ಮಹಾರಾಷ್ಟ್ರದಿಂದ ದೂದಗಂಗಾ ಮತ್ತು ವೇದಗಂಗಾ ನದಿಗೆ ಅಪಾರ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ವೀಕ್ಷಿಸಿದರು. ನಿಪ್ಪಾಣಿ ತಾಲೂಕಿನ ಜತ್ರಾಟ, ಯಮಗರ್ಣಿ ಬ್ಯಾರೇಜ್, ಹುನ್ನರಗಿ, ಶಿದ್ನಾಳ ಗ್ರಾಮಗಳಿಗೆ ತೆರಳಿ ಪ್ರವಾಹ ಪೀಡಿತ ಪ್ರದೇಶ ವೀಕ್ಷಿಸಿ, ನಂತರ ನದಿ ತೀರದ ಜನರ ಸಮಸ್ಯೆಗಳನ್ನು ಆಲಿಸಿದರು.Home add -Advt ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳಲಿ … Continue reading *ನಿಪ್ಪಾಣಿ ಕ್ಷೇತ್ರದ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed