*ಗೌತಮ್ ಪಾಟೀಲ್ ಜೊತೆ ಸರಳವಾಗಿ ನೆರವೇರಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯ ಅತ್ಯಂತ ಕಿರಿಯ ಸಂಸದೆಯರಲ್ಲಿ ಒಬ್ಬರಾದ ಚಿಕ್ಕೋಡಿ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿಶ್ಚಿತಾರ್ಥ ಗೌತಮ್ ಪಾಟೀಲ್ ಅವರೊಂದಿಗೆ ನೆರವೇರಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿಯಾಗಿರುವ ಪ್ರಿಯಾಂಕಾ ಅವರು ರಾಯಚೂರು ಮೂಲದ ಚಾರ್ಟರ್ಡ್ ಅಕೌಂಟೆಂಟ್ ಗೌತಮ್ ಪಾಟೀಲ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಗೋಕಾಕ್‌ನ ಕ್ಲಬ್ ರಸ್ತೆಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ‘ಹಿಲ್ ಗಾರ್ಡನ್’ ನಿವಾಸದಲ್ಲಿ ಸರಳವಾಗಿ ಮಗಳು ಪ್ರಿಯಾಂಕ ಜಾರಕಿಹೊಳಿ ಹಾಗೂ ಗೌತಮ್ ಪಾಟೀಲ್ ನಿಶ್ಚಿತಾರ್ಥ ನೆರವೇರಿಸಲಾಯಿತು. ಕೇವಲ ಕುಟುಂಬದ … Continue reading *ಗೌತಮ್ ಪಾಟೀಲ್ ಜೊತೆ ಸರಳವಾಗಿ ನೆರವೇರಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ*