*ಚಿಕ್ಕೋಡಿ ಕ್ಷೇತ್ರಕ್ಕೆ 60 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮನವಿ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಖ್ಯಾಗನುಗುಣವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮನವಿ ಸಲ್ಲಿಸಿದರು. ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಚರ್ಚಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಮಕನಮರಡಿ, ಹುಕ್ಕೇರಿ, ನಿಪ್ಪಾಣಿ. ಚಿಕ್ಕೋಡಿ-ಸದಲಗಾ, … Continue reading *ಚಿಕ್ಕೋಡಿ ಕ್ಷೇತ್ರಕ್ಕೆ 60 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮನವಿ*