*ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಆಗೋದು ಪಕ್ಕಾ: ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ದಿ: ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಆಗೋದು ಪಕ್ಕಾ ಆಗಿದೆ. ಯಾವುದೇ ಬೇಡಿಕೆ ಇಲ್ಲದೆ ಪಕ್ಷಕ್ಕೆ ಬರಲು ಒಪ್ಪಿದ್ದಾರೆ ಎಂದು ಕೊಪ್ಪಳದಲ್ಲಿ ಸಚಿವ ಶಿವರಾಜ ತಂಗಡಗಿ ಹೇಳಿಕೆ ನೀಡಿದ್ದಾರೆ.  ಕೊಪ್ಪಳದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಂಸದ ಸಂಗಣ್ಣ ಕರಡಿ Home add -Advt ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸೇರ್ಪಡೆ ಆಗುತ್ತಾರೆ.  ಇಂದು ಬೆಂಗಳೂರಿಗೆ ಹೋಗುತ್ತೇವೆ. ನಾಳೆ‌ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದರು.  ಕಾಂಗ್ರೆಸ್ ಗೆ … Continue reading *ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಆಗೋದು ಪಕ್ಕಾ: ಸಚಿವ ಶಿವರಾಜ್ ತಂಗಡಗಿ*