*ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿದ ಸಂಸದ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ- ಹುನಗುಂದ – ರಾಯಚೂರು  ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಚತುಷ್ಪಥ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ತಿಳಿಯಲು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಇವರು ಇಂದು ಸ್ಥಳಕ್ಕೆ ಭೇಟಿ ನೀಡಿ, ವೀಕ್ಷಿಸಿದರು. ಬೆಳಗಾವಿ ಶೇಗಣಮಟ್ಟಿ ಗ್ರಾಮದ ಹತ್ತಿರದಿಂದ ಪ್ಯಾಕೇಜ -1 ರಡಿ 42 ಕಿ.ಮಿ ರಸ್ತೆ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿ ಸ್ಥಳ ವೀಕ್ಷಣೆಯನ್ನು ಸಂಸದರಾದ ಜಗದೀಶ ಶೆಟ್ಟರ ಇವರು ಕೈಕೊಂಡರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಸ … Continue reading *ಚತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿದ ಸಂಸದ ಶೆಟ್ಟರ್*