Politics

*ವಿಜೇತ, ಪರಾಜಿತ ಅಭ್ಯರ್ಥಿಗಳ ಜೊತೆ ರಾಹುಲ್ ಗಾಂಧಿ ಸಮಾಲೋಚನೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು.

Home add -Advt

ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಮತ್ತಿತರರು ಭಾಗವಹಿಸಿದ್ದರು.

Related Articles

Back to top button