*ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ದರ ಏರಿಕೆ ನಿರ್ಧಾರವನ್ನು ಬಿಎಂಆರ್ ಸಿ ಎಲ್ ಕೈಬಿಟ್ಟಿದ್ದರೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಅಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆಸಿದ್ದಾರೆ.Home add -Advt ಪದೇ ಪದೇ ಮೆಟ್ರೋ ದರ ಏರಿಕೆ ಮಾಡಿ ಬಳಿಕ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ. ಮೆಟ್ರೋ ದರ ಏರಿಕೆ ಬಗ್ಗೆ ನಿರ್ಧರಿಸಲು ರಾಜ್ಯ ಸರ್ಕಾರದಲ್ಲಿಯೇ ಸಮಿತಿ ಇದೆ. ಆದರೆ ಕೇಂದ್ರದ ಸಮಿತಿ … Continue reading *ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ*