

ಪ್ರಗತಿವಾಹಿನಿ ಸುದ್ದಿ, ಮೋದಗಾ –
ಮೊದಗಾ ಗ್ರಾಮದ ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ 58 ವರ್ಷ ಮೇಲ್ಪಟ್ಟ ಹಾಗೂ ಒಳಗಿನ ವಯಸ್ಕರಿಗಾಗಿ ಖಾಲಿ ಚಕ್ಕಡಿಯನ್ನು (ಬಂಡಿ) ಜಗ್ಗುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಸೇರಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಭಕ್ತಾಧಿಗಳು, ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ